ಚಿಕ್ಕಮಗಳೂರಲ್ಲಿ ನಿಲ್ಲದ ಕಳ್ಳರ ಕೈಚಳ- ಕೊಟ್ಟಿಗೆಹಾರದಲ್ಲಿ ನೆಡೆದ ಘಟನೆ…

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ಕಳ್ಳರು ರಾತ್ರೋರಾತ್ರಿ ಮೆಡಿಕಲ್ ಶಾಪ್, ಕ್ಲಿನಿಕ್, ಟೈಲರ್ ಶಾಪ್‍ಗಳಲ್ಲಿ ಕಳ್ಳತನ ಮಾಡಿರುವ ಘಟನೆ ನೆಡೆದಿದೆ. ಅಂಗಡಿಯ ಶಟರ್, ಮೇಲ್ಛಾವಣಿ ಮುರಿದು ನಗದು, ವಸ್ತುಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದು, ಈ ಸಂಭಂದ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸುತ್ತಿದ್ದಾರೆ.
ವರದಿ – ಹೋಮೇಶ್,ಮಣಗಲಿ.

Leave a Reply

Your email address will not be published. Required fields are marked *