ಬಿಸಿಲೆ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ

ಕಳೆದ ಕೆಲವು ತಿಂಗಳುಗಳಿಂದ ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ಬಿಸಲೇ ರಸ್ತೆ ಮಾರ್ಗವನ್ನು ಬಂದ್ ಮಾಡಲಾಗಿತ್ತು.ರಸ್ತೆ ಕೆಲಸ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ.ಈ ರಸ್ತೆ ಮತ್ತು ಇಲ್ಲಿನ ಪರಿಸರ ಮಲೆನಾಡಿನ ಪ್ರವಾಸಿಗರಿಗೆ ಸ್ವರ್ಗವೇ ಸರಿ.ಈ ರಸ್ತೆಯೂ ಬೆಂಗಳೂರಿನಿಂದ ಶನಿವಾರಸಂತೆ – ಬಿಸಿಲೆ ಘಾಟ್ ಮೂಲಕ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುತ್ತದೆ.

ವರದಿ- ಹೋಮೇಶ್,ಮಣಗಲಿ.

Leave a Reply

Your email address will not be published. Required fields are marked *