ಕೊಡಗಿನಲ್ಲಿ ಭಾರಿ ಮಳೆ ಹಿನ್ನೆಲೆ ಶಾಲಾ – ಕಾಲೇಜುಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ಕಳೆದ ವಾರದಿಂದ ಕೊಂಚ ಬಿಡುವು ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ವರದಿ – ಹೋಮೇಶ್,ಮಣಗಲಿ.

Leave a Reply

Your email address will not be published. Required fields are marked *