ರಾಷ್ಟ್ರಪತಿ ಪದಕ ಪಡೆದ ಅರಸೀಕೆರೆ ಡಿ ವೈ ಎಸ್ ಪಿ

ಅರಸೀಕೆರೆ ಪೊಲೀಸ್ ಉಪವಿಭಾಗದ ಡಿ.ವೈ.ಎಸ್.ಪಿ ಶ್ರೀ ಸದಾನಂದ ತಿಪ್ಪಣ್ಣವರ ರವರು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ 2018ನೇ ಸಾಲಿನ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Leave a Reply

Your email address will not be published. Required fields are marked *