ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

* ಕಾವೇರಿ ನ್ಯೂಸ್ ಬ್ರೇಕಿಂಗ್*
ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವುದರಿಂದ ಹಾಗೂ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆ ನಾಳೆ (ಆಗಸ್ಟ್ 16 ರಂದು) ಅಂಗನವಾಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ….

Leave a Reply

Your email address will not be published. Required fields are marked *