ಅ.26ರಂದು ಕೆ. ಡಿ. ಪಿ ಸಭೆ

ಹಾಸನ ನಗರ ಶಾಸಕರಾದ ಪ್ರೀತಂ ಜೆ. ಗೌಡ ಅವರ ಅಧ್ಯಕ್ಷತೆಯಲ್ಲಿ ಅ. 26 ರಂದು ಬೆಳಗ್ಗೆ 11 ಗಂಟೆಗೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಕೆ.ಡಿ.ಪಿ ಸಭೆಯನ್ನು ಏರ್ಪಡಿಸಲಾಗಿದೆ.

Leave a Reply

Your email address will not be published. Required fields are marked *